logo
WhatsApp Image 2026-04-02 at 14.46.04.jpeg
hindalco everlast.jpeg

ಗರ್ಭದಲ್ಲಿನ ಮಗುವಿನ ಹೃದಯಕ್ಕೆ ಯಶಸ್ವಿ ಶಸ್ತ್ರಚಿಕಿತ್ಸೆ

ಟ್ರೆಂಡಿಂಗ್
share whatsappshare facebookshare telegram
15 Mar 2023
post image

ನವದೆಹಲಿ; ಗರ್ಭದಲ್ಲಿರುವ ಮಗುವಿನ ಹೃದಯಕ್ಕೆ ಕವಾಟ ಹಿಗ್ಗುವಿಕೆಯ ಶಸ್ತ್ರಚಿಕಿತ್ಸೆ ಮಾಡುವಲ್ಲಿ ಇಲ್ಲಿಯ ಏಮ್ಸ್ ವೈದ್ಯರು ಯಶಸ್ವಿಯಾಗಿದ್ದಾರೆ.

ಮೂರು ಬಾರಿ ಗರ್ಭಪಾತವಾಗಿದ್ದ 28 ವರ್ಷದ ಮಹಿಳೆಯೊಬ್ಬರು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಮಗುವಿನ ಹೃದಯದಲ್ಲಿ ಸಮಸ್ಯೆ ಇರುವುದು ಪತ್ತೆಯಾಗಿತ್ತು. ಹೀಗಾಗಿ ದ್ರಾಕ್ಷಿ ಗಾತ್ರದ ಹೃದಯಕ್ಕೆ ಶಸ್ತ್ರ ಚಿಕಿತ್ಸೆ ಮಾಡಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.