logo
WhatsApp Image 2026-04-02 at 14.46.04.jpeg
hindalco everlast.jpeg

ಸೂಡ: ಬಾವಿಗೆ ಹಾರಿ ಆತ್ಮಹತ್ಯೆಮಾಡಿಕೊಂಡ ವೃದ್ದ

ಟ್ರೆಂಡಿಂಗ್
share whatsappshare facebookshare telegram
10 Jan 2023
post image

ಕಾರ್ಕಳ: ಅನಾರೋಗ್ಯದಿಂದ ಕೂಡಿದ್ದ ವೃದ್ಧರೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೂಡ ಗ್ರಾಮದ ಪೆರ್ನಾಲು ಎಂಬಲ್ಲಿ ಜ.9 ನಡೆದಿದೆ. ಲಾಜರಸ್ ಡಿಸೋಜ (78) ಆತ್ಮಹತ್ಯೆ ಗೈದವರು . ಎರಡು ತಿಂಗಳಿನಿಂದ ಅನಾರೋಗ್ಯ ದಿಂದ ಕೂಡಿದ್ದ ಲಾಜರಸ್ ಡಿಸೋಜರವರು ಚಿಕಿತ್ಸೆ ಪಡೆದಿದ್ದು ಮಾನಸಿಕವಾಗಿ ಕುಗ್ಗಿದ್ದ ಅವರು ಸೋಮವಾರ ಸಂಜೆ ವೇಳೆ ಹತ್ತಿರದ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.