logo
WhatsApp Image 2026-04-02 at 14.46.04.jpeg
hindalco everlast.jpeg

ಭಾರತ್ ಪೆ ಸಿಇ ಒ ಸ್ಥಾನಕ್ಕೆ ಸುಹೇಲ್ ಸಮೀರ್ ರಾಜಿನಾಮೆ

ಟ್ರೆಂಡಿಂಗ್
share whatsappshare facebookshare telegram
3 Jan 2023
post image

ಬೆಂಗಳೂರು: ಹಣಕಾಸು ಯೂನಿಕಾರ್ನ್‌ ಸ್ಟಾರ್ಟ‍ಪ್ 'ಭಾರತ್‌ಪೇ'ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ಥಾನದಿಂದ ಸುಹೈಲ್ ಸಮೀರ್ ಕೆಳಗಿಳಿದಿದ್ದಾರೆ ಎಂದು ಕಂಪನಿ ಪ್ರಕಟಣೆಯಲ್ಲಿ ತಿಳಿಸಿದೆ.

ಸಹ-ಸಂಸ್ಥಾಪಕ ಅಶ್ನೀರ್ ಗ್ರೋವರ್ ಅವರೊಂದಿಗೆ ಮನಸ್ತಾಪ ಹೊಂದಿದ್ದ ಭಾರತ್ಪೇ ಸಿಇಒ ಸುಹೇಲ್ ಸಮೀರ್ ಅವರು ತಮ್ಮ ಹುದ್ದೆಗೆ ಮಂಗಳವಾರ ರಾಜೀನಾಮೆ ನೀಡಿದ್ದಾರೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.