logo
WhatsApp Image 2026-04-02 at 14.46.04.jpeg
hindalco everlast.jpeg

ನಿವೃತ್ತ ಉಪನ್ಯಾಸಕ ಆತ್ಮಹತ್ಯೆ

ಟ್ರೆಂಡಿಂಗ್
share whatsappshare facebookshare telegram
23 Sept 2021
post image

ಕಾರ್ಕಳ :ತೆಲ್ಲಾರು ರಸ್ತೆಯ 14ನೆ ಅಡ್ಡ ರಸ್ತೆಯ ಭಾಗೀರತಿ ನಿವಾಸದ ಜಯರಂಗ್ ಭಟ್(75) ಸ್ವ ಗ್ರಹದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಇವರು ಭುವನೆಂದ್ರ ಕಾಲೇಜಿನ ನಿವೃತ್ತ ಉಪನ್ಯಾಸಕರಾಗಿದ್ದರು. ಆತ್ಮಹತ್ಯೆ ಗೆ ನಿಖರ ಮಾಹಿತಿ ತಿಳಿದು ಬಂದಿಲ್ಲ. ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.