logo
WhatsApp Image 2026-04-02 at 14.46.04.jpeg
hindalco everlast.jpeg

ಕಾರ್ಕಳ;ನೇಣು ಬಿಗಿದು ಆತ್ಮಹತ್ಯೆ

ಟ್ರೆಂಡಿಂಗ್
share whatsappshare facebookshare telegram
23 Nov 2021
post image

ಕಾರ್ಕಳ: ಉಡುಪಿ ಐರೋಡಿ ಗ್ರಾಮದ ಅನಿಲ್ ಶೆಟ್ಟಿ (54) ಎಂಬುವವರು ನ.23 ರಂದು ಮನೆಯ ಬಾವಿಯ ರಾಟೆಗೆ ಹಗ್ಗ ಸುತ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಎರಡು ತಿಂಗಳ ಹಿಂದೆ ಹರಣಿಯಾ ಶಸ್ತ್ರ ಚಿಕಿತ್ಸೆಯಾಗಿದ್ದು, ಹಾಗೂ ವಿಪರೀತ ಮದ್ಯಪಾನ ಮಾಡುವ ಅಭ್ಯಾಸ ಉಳ್ಳವನಾಗಿದ್ದು, ಜೀವನದಲ್ಲಿ ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಮೃತರ ಅಣ್ಣ ಅಮೃತ ಬಿ ಶೆಟ್ಟಿ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.