logo
WhatsApp Image 2026-04-02 at 14.46.04.jpeg
hindalco everlast.jpeg

ಉಪನ್ಯಾಸಕಿ‌ ಆತ್ಮಹತ್ಯೆ.

ಟ್ರೆಂಡಿಂಗ್
share whatsappshare facebookshare telegram
20 Sept 2021
post image

ಕಾರ್ಕಳ; ಎಸ್ ವಿ ಟಿ ಪಿಯು ಕಾಲೇಜಿನ ಉಪನ್ಯಾಸಕಿ ಪೆರ್ವಾಜೆ ನಿವಾಸಿ ಮಮತಾ ಶೆಟ್ಟಿ (42 )ಆತ್ಮಹತ್ಯೆಗೆ ಶರಣಾಗಿದ್ದಾರೆ.ಸೆ 20 ರಂದು ಅವರ ಸ್ವ ಗೃಹದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. .ಕಾರ್ಕಳ ನಗರ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.