logo
WhatsApp Image 2026-04-02 at 14.46.04.jpeg
hindalco everlast.jpeg

ಸುಳ್ಯ : ಪತ್ನಿಯನ್ನು ಕೊಲೆಗೈದು ಗೋಣಿ ಚೀಲದಲ್ಲಿ ತುಂಬಿಸಿ ಯುವಕ ನಾಪತ್ತೆ

ಟ್ರೆಂಡಿಂಗ್
share whatsappshare facebookshare telegram
22 Nov 2022
post image

ಸುಳ್ಯ : ಪತ್ನಿಯನ್ನು ಕೊಲೆಗೈದು ಗೋಣಿ ಚೀಲದಲ್ಲಿ ತುಂಬಿಸಿ ಯುವಕ ನಾಪತ್ತೆಯಾದ ಘಟನೆ ಸುಳ್ಯದ ಬೀರಮಂಗಲದ ಎಂಬಲ್ಲಿ ನಡೆದಿದೆ.ಪ.ಬಂಗಾಳ ಮೂಲದ ಇಮ್ರಾನ್ ಎಂಬಾತ ತನ್ನ ಪತ್ನಿಯನ್ನು ಕೊಂದು ಗೋಣಿಚೀಲದಲ್ಲಿ ತುಂಬಿಸಿ ಪರಾರಿಯಾಗಿದ್ದಾನೆ , ಹೋಟೆಲ್ನಲ್ಲಿ ಕೆಲಸ ಮಾಡುತಿದ್ದ ಇಮ್ರಾನ್ ಕಳೆದ ಎರಡು ದಿನಗಳ ಹಿಂದೆ ಊರಿಗೆ ಹೋಗುವುದಾಗಿ ಹೊಟೇಲ್ ಮಾಲಕನ ಬಳಿ ತಿಳಿಸಿದ್ದಾನೆ ಎನ್ನಲಾಗಿದ್ದು ,ಆತ ಹೋಗುವಾಗ ಅವನ ಪತ್ನಿಯನ್ನು ಕರೆದುಕೊಂಡು ಹೋಗಿರಲಿಲ್ಲ. ಆತ ಊರಿಗೆ ಹೋಗುವ ಸಂದರ್ಭದಲ್ಲಿ ಮನೆಯಲ್ಲಿ ಕಿರುಚುವ ಶಬ್ದ ಕೇಳಿದೆ " ಈ ವಿಷಯವನ್ನು ಹೊಟೇಲ್ ಮಾಲಕರು ಪೋಲೀಸರಿಗೆ ತಿಳಿಸಿದ್ದಾರೆ. ಆದರೆ ಮಂಗಳವಾರ ಸಂಜೆ ಬಾಡಿಗೆ ಮನೆಗೆ ಹೋಗಿ ಬಾಗಿಲು ಒಡೆದು ಪರಿಶೀಲಿಸುವಾಗ ಮನೆಯೊಳಗೆ ಗೋಣಿ ಚೀಲದಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದೆ.ಸುಳ್ಯ ಪೋಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತಿದ್ದಾರೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.