logo
WhatsApp Image 2026-04-02 at 14.46.04.jpeg
hindalco everlast.jpeg

ಸುಳ್ಯ : ಪಾದಚಾರಿಗೆ ಸ್ಕಾರ್ಪಿಯೋ ಡಿಕ್ಕಿ ,ಸಾವು

ಟ್ರೆಂಡಿಂಗ್
share whatsappshare facebookshare telegram
6 Sept 2023
post image

ಸುಳ್ಯ : ಪಾದಚಾರಿಗೆ ಸ್ಕಾರ್ಪಿಯೋ ಡಿಕ್ಕಿ ಹೊಡೆದು ಪಾದಚಾರಿ ಮೃತಪಟ್ಟರುವ ಘಟನೆ ಸೆ.5ರಂದು ರಾತ್ರಿ ಅಡ್ಕಾರಿನಲ್ಲಿ ನಡೆದಿದೆ.

ಕೆಲದಿನಗಳ ಹಿಂದೆ ಇದೇ ಸ್ಥಳದಲ್ಲಿ ಪಾದಚಾರಿಗಳಿಗೆ ಕಾರು ಡಿಕ್ಕಿಯಾಗಿ ಮೂವರು ಮೃತಪಟ್ಟು ,ಓರ್ವ ಗಂಭೀರಗಾಯಗೊಂಡಿದ್ದರು.

ಸ್ಥಳಕ್ಕೆ ಸುಳ್ಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.