logo
WhatsApp Image 2026-04-02 at 14.46.04.jpeg
hindalco everlast.jpeg

ಬೇಸಿಗೆ ತರಬೇತಿ ಶಿಬಿರ: ಅರ್ಜಿ ಆಹ್ವಾನ..!

ಟ್ರೆಂಡಿಂಗ್
share whatsappshare facebookshare telegram
28 Mar 2024
post image

ಉಡುಪಿ, ಮಾರ್ಚ್ 28: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ 5 ವರ್ಷ ಮೇಲ್ಪಟ್ಟವರಿಗೆ ಏಪ್ರಿಲ್ 1 ರಿಂದ 21 ರ ವರೆಗೆ ಹಾಗೂ ಏಪ್ರಿಲ್ 22 ರಿಂದ ಮೇ 12 ರ ವರೆಗೆ ಎರಡು ಹಂತದಲ್ಲಿ ಈಜು, ಶಟ್ಲ್ ಬ್ಯಾಡ್ಮಿಂಟನ್, ಲಾನ್ ಟೆನ್ನಿಸ್, ಅಥ್ಲೆಟಿಕ್ಸ್ ಹಾಗೂ ಬಾಸ್ಕೆಟ್ ಬಾಲ್ ಕ್ರೀಡಾ ವಿಭಾಗದಲ್ಲಿ ಬೇಸಿಗೆ ತರಬೇತಿ ಶಿಬಿರಗಳನ್ನು ಆಯೋಜಿಸಲಾಗಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ದೂ.ಸಂಖ್ಯೆ: 9845432303, 9480886467 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.