logo
WhatsApp Image 2026-04-02 at 14.46.04.jpeg
hindalco everlast.jpeg

ಕಾರ್ಕಳ ವಕೀಲರ ಸಂಘದ ಚುನಾವಣೆ : ಅ‍ಧ್ಯಕ್ಷರಾಗಿ ಸುನಿಲ್‌ ಕುಮಾರ್‌ ಶೆಟ್ಟಿ

ಟ್ರೆಂಡಿಂಗ್
share whatsappshare facebookshare telegram
26 Oct 2021
post image

ಕಾರ್ಕಳ : ಕಾರ್ಕಳ ವಕೀಲರ ಸಂಘದ ಅ‍ಧ್ಯಕ್ಷರಾಗಿ ಎಸ್‌ಕೆಎಸ್‌ ಲಾ ಚೇಂಬರ್‌ನ ಸುನಿಲ್‌ ಕುಮಾರ್‌ ಶೆಟ್ಟಿ ಆಯ್ಕೆಯಾದರು. ಅ. 25ರಂದು ಬಾರ್‌ ಅಸೋಸಿಯೇಷನ್‌ನಲ್ಲಿ ವಕೀಲರ ಸಂಘದ ಪದಾಧಿಕಾರಿಗಳ ಆಯ್ಕೆಗೆ ಚುನಾವಣೆ ನಡೆದಿದ್ದು, ಸುನಿಲ್‌ ಕುಮಾರ್‌ ಶೆಟ್ಟಿ ಅಧ್ಯಕ್ಷರಾಗಿ ಆಯ್ಕೆಯಾದರು. ಕಾರ್ಯದರ್ಶಿಯಾಗಿ ಪದ್ಮಪ್ರಸಾದ್‌ ಜೈನ್‌ ಪುನರಾಯ್ಕೆಯಾದರು.

ಕಾರ್ಕಳ ಬಾರ್ ಅಸೋಸಿಯೇಷನ್ ನ ಅದ್ಯಕ್ಷ ರಾಗಿ ಈ ಹಿಂದೆ ಕೆಲಸ ನಿರ್ವಹಿಸಿರುವ ಅವರು ಕಾರ್ಕಳ ತಾಲೂಕು ಕ್ರಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ರಾಗಿ, ಜನತಾದಳ ಕಾರ್ಕಳ ಇದರ ಅಧ್ಯಕ್ಷರಾಗಿ , ಕಾರ್ಕಳ ತಾಲೂಕಿನ ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ರಾಗಿ, ಕಾರ್ಕಳ ತಾಲೂಕು ಬಿಜೆಪಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು ಹಿರಿಯ ನ್ಯಾಯವಾದಿ ಕೆ ನವೀನ್‌ ಚಂದ್ರ ಹೆಗ್ಡೆ ಚುನಾವಣಾಧಿಕಾರಿ ಕಾರ್ಯನಿರ್ವಹಿಸಿದರು

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.