



ಬೆಂಗಳೂರು : ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಹೆಚ್ಚಾಗುತ್ತಿರುವ ಕಾರಣ, ಇಂದು ಬೆಂಗಳೂರಿನಲ್ಲಿ ಮೋಡ ಕವಿದ ವಾತವಾರಣವಿರಲಿದೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲಿನ ಝಳ ಹೆಚ್ಚಿರಲಿದೆ. ಮಡಿಕೇರಿ ಜಿಲೆಯಲ್ಲಿ ತುಂತುರು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಯಾದಗಿರಿಯಲ್ಲಿ ಗರಿಷ್ಠ ತಾಪಮಾನ 42 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.