logo
WhatsApp Image 2026-04-02 at 14.46.04.jpeg
hindalco everlast.jpeg

ಅದಾನಿ ಗ್ರೂಪ್‌ಗೆ ಸುಪ್ರೀಂ ಕೋರ್ಟ್ ಸಮಿತಿ ಕ್ಲೀನ್ ಚಿಟ್

ಟ್ರೆಂಡಿಂಗ್
share whatsappshare facebookshare telegram
20 May 2023
post image

ನವದೆಹಲಿ: ಅಮೆರಿಕದ ಹಿಂಡೆನ್‌ಬರ್ಗ್‌ ರಿಸರ್ಚ್‌ ಸಂಸ್ಥೆಯು ಮಾಡಿರುವ ಆರೋಪಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸಿದ ಸುಪ್ರೀಂ ಕೋರ್ಟ್ ನೇಮಿಸಿದ್ದ ತಜ್ಞರ ಸಮಿತಿಯು ಅದಾನಿ ಗ್ರೂಪ್‌ಗೆ ಕ್ಲೀನ್ ಚಿಟ್ ನೀಡಿದೆ.

ಅದಾನಿ ಸಮೂಹದಿಂದ ಷೇರು ಮಾರುಕಟ್ಟೆಯಲ್ಲಿ ಏರಿಳಿತವಾಗಿತ್ತು. ಚಿಲ್ಲರೆ ಹೂಡಿಕೆದಾರರನ್ನು ಸಾಂತ್ವನಗೊಳಿಸಲು ಸಂಸ್ಥೆಯು ಅಗತ್ಯ ಕ್ರಮಗಳನ್ನು ತೆಗೆದುಕೊಂಡಿದೆ. ಮೇಲ್ನೋಟಕ್ಕೆ ಯಾವುದೇ ಉಲ್ಲಂಘನೆಯಾಗಿಲ್ಲ ಎಂದು ತಜ್ಞರ ಸಮಿತಿ ಉಲ್ಲೇಖಿಸಿದೆ.

ಅದಾನಿ ಸಮೂಹ ಕೈಗೊಂಡ ಕ್ರಮಗಳು ಷೇರು ಮಾರುಕಟ್ಟೆಯಲ್ಲಿ ವಿಶ್ವಾಸ ಬೆಳೆಸಲು ಸಹಾಯ ಮಾಡಿದೆ. ಷೇರುಗಳು ಈಗ ಸ್ಥಿರವಾಗಿವೆ ಎಂದು ಸಮಿತಿ ಹೇಳಿದೆ.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.