logo
WhatsApp Image 2026-04-02 at 14.46.04.jpeg
hindalco everlast.jpeg

ವಿಧಾನಪರಿಷತ್ ಚುನಾವಣೆ .ಸೂರಜ್ ರೇವಣ್ಣ,ಸುಜಾ ಕುಶಾಲಪ್ಪ ಗೆ ಜಯ

ಟ್ರೆಂಡಿಂಗ್
share whatsappshare facebookshare telegram
14 Dec 2021
post image

ಬೆಂಗಳೂರು: ರಾಜ್ಯದ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್‌ನ 25 ಕ್ಷೇತ್ರಗಳಿಗೆ ಇದೇ 10 ರಂದು ನಡೆದ ಚುನಾವಣೆಯ ಮತಗಳ ಎಣಿಕೆ ಇಂದು ನಡೆಯುತ್ತಿದೆ.

ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರ ಪುತ್ರ ಡಾ.ಸೂರಜ್ ರೇವಣ್ಣ ಅವರು ತಮ್ಮ ಎದುರಾಳಿಗಿಂತ ಐನೂರಕ್ಕೂ ಅಧಿಕ ಮತಗಳಿಂದ ಮುನ್ನಡೆ ಸಾಧಿಸಿದ್ದು ಗೆಲುವು ಸಾಧಿಸಿದ್ದಾರೆ. ಕೊಡಗು ವಿಧಾನ ಪರಿಷತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುಜಾ ಕುಶಾಲಪ್ಪ 105 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಮಂಥರ್ ಗೌಡ (ಬಿಜೆಪಿ ಮುಖಂಡ ಎ. ಮಂಜು ಪುತ್ರ) ಸೋಲು ಅನುಭವಿಸಿದ್ದಾರೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.