logo
WhatsApp Image 2026-04-02 at 14.46.04.jpeg
hindalco everlast.jpeg

ಸುರತ್ಕಲ್: ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು..!

ಟ್ರೆಂಡಿಂಗ್
share whatsappshare facebookshare telegram
16 Sept 2024
post image

ಸುರತ್ಕಲ್‌: ಮೆಡಿಕಲ್‌ ಕಲಿಯಲು ಬಂದಿರುವ ಕೋಲಾರ ಮೂಲದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸುರತ್ಕಲ್‌ನಲ್ಲಿ ನಡೆದಿದೆ.

ರವಿವಾರ ಈ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿದೆ. ಯಾವ ಕಾರಣಕ್ಕೆ ಘಟನೆ ನಡೆದಿದೆ ಎಂದು ತಿಳಿದು ಬಂದಿಲ್ಲ. ಪೋಷಕರಿಗೆ ಪೊಲೀಸರು ಮಾಹಿತಿ ರವಾನಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.