logo
WhatsApp Image 2026-04-02 at 14.46.04.jpeg
hindalco everlast.jpeg

ಪರ್ಕಳದ ಕಾಂಗ್ರೆಸ್ ಮುಖಂಡ ಸುರೇಶ್ ಪೂಜಾರಿ ನಿಧನ

ಟ್ರೆಂಡಿಂಗ್
share whatsappshare facebookshare telegram
5 Sept 2022
post image

ಉಡುಪಿ:

ಪರ್ಕಳ ಗರಡಿ ರೋಡ್ ನಿವಾಸಿ ಪರ್ಕಳ ಒಂದನೇ ವಾರ್ಡಿನ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸುರೇಶ್ ಪೂಜಾರಿ ಅಲ್ಪಕಾಲದ ಅಸೌಖ್ಯದಿಂದ ಸೆ.4ರಂದು ಮುಂಜಾನೆ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 64 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. ದಾನಿಯಾಗಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದ ಇವರು, ಮಣಿಪಾಲ, ಉಡುಪಿ ಸುತ್ತಮುತ್ತ ಬೇಸಿಗೆ ಕಾಲದಲ್ಲಿ ಕುಡಿಯುವ ನೀರಿನ ಸರಬರಾಜು ವ್ಯವಸ್ಥೆ ಮಾಡುತ್ತಿದ್ದರು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.