logo
WhatsApp Image 2026-04-02 at 14.46.04.jpeg
hindalco everlast.jpeg

Swiggy, Zomatoಗೆ ಕೌಂಟರ್ – ಹೋಟೆಲ್ ಅಸೋಸಿಯೇಷನ್‍ನಿಂದ ಹೊಸ ಆ್ಯಪ್‌ಗೆ ಸಿದ್ಧತ

ಟ್ರೆಂಡಿಂಗ್
share whatsappshare facebookshare telegram
6 Apr 2023
post image

ಬೆಂಗಳೂರು: ದುಬಾರಿ ಆಗಿರುವ ಫುಡ್ ಆ್ಯಪ್‍ಗಳಿಗೆ ಹೋಟೆಲ್ ಮಾಲೀಕರು ಕೌಂಟರ್ ನೀಡಲು ಸಿದ್ಧರಾಗಿದ್ದು, ಫುಡ್‍ಗಳನ್ನು ಆರ್ಡರ್ ಮಾಡಲು ಹೊಸ ಆ್ಯಪ್‍ಗಳನ್ನು ಜಾರಿಗೆ ತರಲು ಸಿದ್ಧತೆ ನಡೆಸಿದ್ದಾರೆ.

ಕೇಂದ್ರ ಸರ್ಕಾರದ ಆ್ಯಪ್ ಮೊರೆ ಹೋಗಿರುವ ಬೆಂಗಳೂರು ಹೋಟೆಲ್ ಮಾಲೀಕರು ಒಪನ್ ನೆಟ್‍ವರ್ಕ್ ಡಿಜಿಟಲ್ ಕಾಮರ್ಸ್ ಆ್ಯಪ್ ಜೊತೆ ಟೈಅಪ್ ಆಗೋಕೆ ನಿರ್ಧಾರ ಮಾಡಿದ್ದಾರೆ.

ಈ ಹಿನ್ನೆಲೆಯಲ್ಲಿ ಒಎನ್‍ಡಿಸಿ ಆ್ಯಪ್ ಪ್ರತಿನಿಧಿಗಳ ಜೊತೆ ಹೋಟೆಲ್ ಅಸೋಸಿಯೇಷನ್ ಸಭೆಯನ್ನು ಮಾಡಿದೆ. ಈ ಆ್ಯಪ್‍ನಿಂದ ಗ್ರಾಹಕರು ಹಾಗೂ ಮಾಲೀಕರ ಹಣ ಸುಮಾರು 15% ರಷ್ಟು ಉಳಿತಾಯ ಆಗುವ ನಿರೀಕ್ಷೆಯಲ್ಲಿ ಇದ್ದಾರೆ ಎನ್ನಲಾಗುತ್ತಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.