logo
WhatsApp Image 2026-04-02 at 14.46.04.jpeg
hindalco everlast.jpeg

ಟಾಟಾ ಸನ್ಸ್ ತೆಕ್ಕೆಗೆ ಏರ್ ಇಂಡಿಯಾ. ಕೇಂದ್ರ ಸರಕಾರ ಅಧಿಕೃತ ಘೋಷಣೆ

ಟ್ರೆಂಡಿಂಗ್
share whatsappshare facebookshare telegram
8 Oct 2021
post image

ನವದೆಹಲಿ: ಟಾಟಾ ಸನ್ಸ್ ಕಂಪನಿಯು ಏರ್ ಇಂಡಿಯಾ ಖರೀದಿಗೆ ಸಲ್ಲಿಸಿದ್ದ ಟೆಂಡರ್ ಒಪ್ಪಿಗೆಯಾಗಿರುವುದನ್ನು ಕೇಂದ್ರ ಸರ್ಕಾರ ಘೋಷಿಸಿದೆ..ಬಂಡವಾಳ ಹಿಂಪಡೆತ ಹಾಗೂ ನಾಗರಿಕ ವಿಮಾನಯಾನ ಇಲಾಖೆಯ ಕಾರ್ಯದರ್ಶಿಗಳು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಟಾಟಾ ಸನ್ಸ್ ಕಂಪನಿಯು ಏರ್ ಇಂಡಿಯಾ ಖರೀದಿಗೆ ಸಲ್ಲಿಸಿದ್ದ ಟೆಂಡರ್ ಒಪ್ಪಿಗೆಯಾಗಿರುವುದನ್ನು ಘೋಷಿಸಿದ್ದಾರೆ.ಟಾಟಾ ಸನ್ಸ್ ಪ್ರೈವೇಟ್ ಲಿಮಿಟೆಡ್ 18,000 ಕೋಟಿಗೆ ಇವಿ ಕೋಟ್ ಸಲ್ಲಿಸಿತ್ತು. ಏರ್ ಇಂಡಿಯಾ ಕಂಪನಿಯ ಬಿಡಿಂಗ್ ನಲ್ಲಿ ಟಾಟಾ ಸನ್ಸ್ ಗೆಲುವು ಸಾಧಿಸಿದೆ ಎಂದು ತಿಳಿಸಿದೆ ಸಾರ್ವಜನಿಕ ಸ್ವತ್ತು ನಿರ್ವಹಣಾ ಇಲಾಖೆ (DIPAM) ಕಾರ್ಯದರ್ಶಿ ತುಹಿನ್ ಕಾಂತ ಪಾಂಡೆ ಮತ್ತು ನಾಗರಿಕ ವಿಮಾನಯಾನ ಕಾರ್ಯದರ್ಶಿ ರಾಜೀವ್ ಬನ್ಸಾಲ್ ಮಾಧ್ಯಮಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.