logo
WhatsApp Image 2026-04-02 at 14.46.04.jpeg
hindalco everlast.jpeg

ಕಾಂಗ್ರೆಸ್ ವತಿಯಿಂದ ಟೀ ಸ್ಟಾಲ್, ಪಕೋಡ ಸ್ಟಾಲ್ ತೆರೆದು ವಿನೂತನವಾಗಿ ಪ್ರತಿಭಟನೆ

ಟ್ರೆಂಡಿಂಗ್
share whatsappshare facebookshare telegram
17 Sept 2021
post image

ಮಂಗಳೂರು:

ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದ ಮಿನಿ ವಿಧಾನ ಸೌಧ ಬಳಿ ಶೂ ಪಾಲೀಸ್, 

ಟೀ ಸ್ಟಾಲ್, ಪಕೋಡ ಸ್ಟಾಲ್ ತೆರೆದು ವಿನೂತನವಾಗಿ ಪ್ರತಿಭಟನೆ ನಡೆಸಲಾಯಿತು.

ಮೋದಿ ಜನ್ಮದಿನಾಚರಣೆಯನ್ನು

‘ರಾಷ್ಟ್ರೀಯ ನಿರುದ್ಯೋಗ’ ದಿನವಾಗಿ ಆಚರಿಸಲು ರಾಷ್ಟ್ರೀಯ ಯುವ ಕಾಂಗ್ರೆಸ್ ಕರೆ ನೀಡಿತ್ತು. ಈ ಹಿನ್ನೆಲೆಯಲ್ಲಿ  ಶುಕ್ರವಾರ ಸಂಜೆ 3.00 ಗಂಟೆಗೆ ಮಂಗಳೂರಿನ ಮಿನಿ ವಿಧಾನ ಸೌಧ ಬಳಿ ಟಿ ಸ್ಟಾಲ್’, ‘ಶೂ ಪಾಲೀಸ್’, ‘ಪಕೋಡ ಸ್ಟಾಲ್’ ತೆರದು ಅಣುಕು ಪ್ರದರ್ಶನ ನಡೆಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. 

ಈ ಸಂದರ್ಭದಲ್ಲಿ ಮಾಜಿ  ಸಚಿವ ಬಿ.  ರಮಾನಾಥ ರೈ  ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿಫಲತೆಯ ಬಗ್ಗೆ ವಿವರಿಸಿದರು. ಉದ್ಯೋಗ ಸೃಷ್ಟಿಗೆ ಅವರು ಒತ್ತಾಯಿಸಿದರು. 

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.