



ಉಡುಪಿ: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯು (ಏಂಖಖಿಇಖಿ 2024) ಸ್ಪರ್ಧಾತ್ಮಕ ಪರೀಕ್ಷೆಯು ಜೂನ್ 30 ರಂದು ಜಿಲ್ಲೆಯ ಒಟ್ಟು 07 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು ಹಾಗೂ ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟುವ ಸಲುವಾಗಿ ನಿಗಧಿಪಡಿಸಿದ ಪರೀಕ್ಷಾ ಕೇಂದ್ರದ ಸುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಸಿ.ಆರ್.ಪಿ.ಸಿ ಕಾಯ್ದೆಯನ್ವಯ ಸೆಕ್ಷನ್ 144(1)ರಂತೆ ನಿಷೇಧಾಜ್ಞೆ ಜಾರಿಗೊಳಿಸಿ ಎಂದು ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ ಕೆ.ವಿದ್ಯಾಕುಮಾರಿ ಆದೇಶಿಸಿರುತ್ತಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.