



ನಿಟ್ಟೆ: ಬೆಳಗಾವಿಯ ಗೋಗ್ಟೆ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಸೆ.7 ಮತ್ತು 8 ರಂದು ನಡೆದ ವಿಟಿಯು ಅಂತರ ಕಾಲೇಜು ರಾಜ್ಯ ಮಟ್ಟದ ಪವರ್ಲಿಫ್ಟಿಂಗ್ ಸ್ಪರ್ಧೆಯಲ್ಲಿ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಕಾಲೇಜಿನ ಪವರ್ಲಿಫ್ಟಿಂಗ್ ಪುರುಷರ ತಂಡವು ಚಾಂಪಿಯನ್ಶಿಪ್ ಟ್ರೋಫಿಯನ್ನು ಗೆದ್ದುಕೊಂಡಿದೆ. ತಂಡವು 1 ಚಿನ್ನ, 2 ಬೆಳ್ಳಿ ಮತ್ತು 1 ಕಂಚಿನ ಪದಕಗಳೊಂದಿಗೆ ಈ ಚಾಂಪಿಯನ್ ಶಿಪ್ ಟ್ರೋಫಿಯನ್ನು ತನ್ನದಾಗಿಸಿಕೊಂಡಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.