



ರಾಷ್ಟ್ರೀಯ ಟೆಕ್ ಶೃಂಗಸಭೆ, ಟಿಕ್ಎಕ್ಸ್ 2023, ಮಾರ್ಚ್ 30ರಂದು ಬೆಂಗಳೂರಿನ ಸೈಂಟ್ ಜೋಸೆಫ್ಸ್ ವಿಶ್ವವಿದ್ಯಾಲಯದಲ್ಲಿ ರೆ. ಡೆನ್ಸಿಲ್ ಲೋಬೊ, ಎಸ್.ಜೆ. ಇವರ ಮಾರ್ಗದರ್ಶನ ಮತ್ತು ನೇತೃತ್ವದಲ್ಲಿ ಸೈಂಟ್ ಜೋಸೆಫ್ಸ್ ಇನ್ ಸ್ಟಿಟ್ಯೂಟ್ ಆಫ್ ಇನ್ ಫಾರ್ಮೇಶನ್ ಟೆಕ್ನಾಲಜಿಯಿಂದ ಮೊದಲ ಬಾರಿಗೆ ಡಿಕೋಡಿಂಗ್ 'ದಿ ಫ್ಯೂಚರ್ ಆಫ್ ಐಟಿ ಮತ್ತು ಇನ್ನೋವೇಶನ್' ಅನ್ನು ಆಯೋಜಿಸಲಾಗಿತ್ತು.
ಈ ಕಾರ್ಯಕ್ರಮವು ಪ್ರಮುಖ ತಂತ್ರಜ್ಞಾನ ತಜ್ಞರು, ಶಿಕ್ಷಣ ತಜ್ಞರು, ಉದ್ಯಮ ನಾಯಕರು ಮತ್ತು ವಿದ್ಯಾರ್ಥಿಗಳನ್ನು ಒಟ್ಟುಗೂಡಿಸಿ ಇತ್ತೀಚಿನ ಪ್ರವೃತ್ತಿಗಳು, ಪ್ರಗತಿಗಳು ಮತ್ತು ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿನ ಆವಿಷ್ಕಾರಗಳ ಬಗ್ಗೆ ಚರ್ಚಿಸಿತು.2023 ರ ರಾಷ್ಟ್ರೀಯ ಟಿಕ್ ಶೃಂಗಸಭೆ, ಟಿಕ್ಎಕ್ಸ್ ವಿವಿಧ ತಾಂತ್ರಿಕ ಕ್ಷೇತ್ರದಲ್ಲಿ ಪರಿಣತಿಯನ್ನು ಹೊಂದಿದ ತಜ್ಞರಿಂದ ವಿಷಯ ಮಂಡನೆಯನ್ನು ಏರ್ಪಡಿಸಲಾಗಿತ್ತು.
ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಆಸಕ್ತಿಯುಳ್ಳವರಿಗೆ ಈ ಉದ್ಯಮದಲ್ಲಿನ ತಜ್ಞರಿಂದ ಇತ್ತೀಚಿನ ಪ್ರವೃತ್ತಿಗಳು, ಆವಿಷ್ಕಾರಗಳು ಮತ್ತು ಉತ್ತಮ ಅಭ್ಯಾಸಗಳ ಬಗ್ಗೆ ತಿಳಿದುಕೊಳ್ಳಲು ಇದು ಅತ್ಯುತ್ತಮ ಅವಕಾಶವಾಗಿದೆ. ವಿಶ್ವವಿದ್ಯಾನಿಲಯದ ಸಭಾಂಗಣದಲ್ಲಿ ವಿವಿಧ ಕಾಲೇಜುಗಳ 1200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.
Nಎಸ್ ಜೆಐಐಟಿಯ ನಿರ್ದೇಶಕರಾದ ರೆ. ಡೆನ್ಸಿಲ್ ಲೋಬೊ ಎಸ್ ಜೆ ಪ್ರಾಸ್ತಾವಿಕದಲ್ಲಿ ಮಾತನಾಡಿ ಯುವಕರಲ್ಲಿ ಸೃಜನಶೀಲತೆಯನ್ನು ಉತ್ತೇಜಿಸುವುದರಿಂದ ಆವಿಷ್ಕಾರಕ್ಕೆ ಕಾರಣವಾಗುತ್ತದೆ. ಪ್ರಪಂಚವು ಇನ್ನೂ ಮುಂದುವರೆಯುವುದರಿಂದ ಮುಂದಿನ ಪೀಳಿಗೆಯ ವಿದ್ಯಾರ್ಥಿಗಳು ಇದನ್ನು ಎದುರಿಸಲು ತಮ್ಮನ್ನು ತಾವು ಚೆನ್ನಾಗಿ ಸಿದ್ದಪಡಿಸಿಕೊಳ್ಳಬೇಕು ಎಂದು ಹೇಳಿದರು.
ಗೇಮಿಂಗ್ ಸಂಸ್ಥೆ ಯಾದ ದ್ರುವ ಇಂಟರಾಕ್ಟಿವ್ ನಾ ಸಂಸ್ಥಾಪಕರಾದ ಶ್ರೀ ರಾಜೇಶ್ ರಾವ್ ಅವರು ಕಂಪ್ಯೂಟರ್ ಗೇಮ್ ಗಳ ಪಾತ್ರ ಮತ್ತು ನುರಿತ ಗ್ರಾಫಿಕ್ಸ್ ಡಿಸೈನರ್ ಗಳಿಗೆ ಇವರು ಅಪಾರ ಪ್ರಮಾಣದ ಉದ್ಯೋಗಗಳ ಸಾಧ್ಯತೆಗಳ ಬಗ್ಗೆ ಮಾತನಾಡಿದರು.
ನಿಖಿಲ್ ಭಟ್, ಉಪಾಧ್ಯಕ್ಷರು, ಸಂಶೋಧನೆ ಮತ್ತು ಅಭಿವೃದ್ಧಿ, ನೋಕಿಯಾ ಇವರು 5ಜಿ ಸ್ಪೆಕ್ಟ್ರಮ್ ಮತ್ತು ಇದರ ಮುಂದುವರಿಕೆಯ ಬಗ್ಗೆ ಮಾತನಾಡಿದರು. ಶ್ರೀ ಬ್ರಾಯನ್ ಪಾಯ್ಸ್, ಸಹ ಸಂಸ್ಥಾಪಕರು, ಡಿಜಿಜುರಾ ಟೆಕ್ನಾಲಜೀಸ್ ಮತ್ತು ಹಿರಿಯ ಎಸ್ ಎಸಿ ಸಲಹೆಗಾರರು, ವಿಶೇಷವಾಗಿ ವಿಶ್ವಾದ್ಯಂತ ಎಸ್ ಎಸಿ ಪ್ರಾಮುಖ್ಯತೆಯನ್ನು ಪ್ರಸ್ತಾಪಿಸಿದರು ಮತ್ತು ಈ ಸಾಫ್ಟ್ ವೇರ್ ಬಳಸುವಲ್ಲಿ ಪ್ರವೀಣರಾದವರಿಗೆ ಹಲವಾರು ಅವಕಾಶಗಳಿವೆ ಎಂದು ನುಡಿದರು. ಗೇಮಿಂಗ್ ಸಂಸ್ಥೆ ಯಾದ ದ್ರುವ ಇಂಟರಾಕ್ಟಿವ್ ನಾ ಸಂಸ್ಥಾಪಕರಾದ ಶ್ರೀ ರಾಜೇಶ್ ರಾವ್ ಅವರು ಕಂಪ್ಯೂಟರ್ ಗೇಮ್ ಗಳ ಪಾತ್ರ ಮತ್ತು ನುರಿತ ಗ್ರಾಫಿಕ್ಸ್ ಡಿಸೈನರ್ ಗಳಿಗೆ ಇವರು ಅಪಾರ ಪ್ರಮಾಣದ ಉದ್ಯೋಗಗಳ ಸಾಧ್ಯತೆಗಳ ಬಗ್ಗೆ ಮಾತನಾಡಿದರು. ನಿಖಿಲ್ ಭಟ್, ಉಪಾಧ್ಯಕ್ಷರು, ಸಂಶೋಧನೆ ಮತ್ತು ಅಭಿವೃದ್ಧಿ, ನೋಕಿಯಾ ಇವರು 5ಜಿ ಸ್ಪೆಕ್ಟ್ರಮ್ ಮತ್ತು ಇದರ ಮುಂದುವರಿಕೆಯ ಬಗ್ಗೆ ಮಾತನಾಡಿದರು. ಶ್ರೀ ಬ್ರಾಯನ್ ಪಾಯ್ಸ್, ಸಹ ಸಂಸ್ಥಾಪಕರು, ಡಿಜಿಜುರಾ ಟೆಕ್ನಾಲಜೀಸ್ ಮತ್ತು ಹಿರಿಯ ಎಸ್ ಎಸಿ ಸಲಹೆಗಾರರು, ವಿಶೇಷವಾಗಿ ವಿಶ್ವಾದ್ಯಂತ ಎಸ್ ಎಸಿ ಪ್ರಾಮುಖ್ಯತೆಯನ್ನು ಪ್ರಸ್ತಾಪಿಸಿದರು ಮತ್ತು ಈ ಸಾಫ್ಟ್ ವೇರ್ ಬಳಸುವಲ್ಲಿ ಪ್ರವೀಣರಾದವರಿಗೆ ಹಲವಾರು ಅವಕಾಶಗಳಿವೆ ಎಂದು ನುಡಿದರು.ಸ್ ಎಸಿ ಸಲಹೆಗಾರರು, ವಿಶೇಷವಾಗಿ ವಿಶ್ವಾದ್ಯಂತ ಎಸ್ ಎಸಿ ಪ್ರಾಮುಖ್ಯತೆಯನ್ನು ಪ್ರಸ್ತಾಪಿಸಿದರು ಮತ್ತು ಈ ಸಾಫ್ಟ್ ವೇರ್ ಬಳಸುವಲ್ಲಿ ಪ್ರವೀಣರಾದವರಿಗೆ ಹಲವಾರು ಅವಕಾಶಗಳಿವೆ ಎಂದು ನುಡಿದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.