



ಹೈದರಾಬಾದ್:ತೆಲುಗಿನ ಜನಪ್ರಿಯ ಹಿರಿಯ ನಟ ರಾಜಾಬಾಬು(64) ವಿಧಿವಶರಾಗಿದ್ದಾರೆ.
ಹಲವು ವರ್ಷಗಳಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ರಾಜಾಬಾಬು ಅವರ ಆರೋಗ್ಯ ಸ್ಥಿತಿ ಕೆಲ ದಿನಗಳಿಂದ ಗಂಭೀರವಾಗಿತ್ತು. ಸೀತಮ್ಮ ವಾಕಿತ್ಲೋ ಸಿರಿಮಲ್ಲೆ ಚೆಟ್ಟು, ಸಿಂಧೂರಂ, ಆದವರು ಮಾತು ಅರ್ಥಾಳು ವೆರುಲೆ ಮತ್ತು ಭಾರತ್ ಅನೆ ನೇನು ಸೇರಿದಂತೆ ಇಲ್ಲಿಯವರೆಗೂ 60ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ ರಾಮಚಂದ್ರಾಪುರದಲ್ಲಿ ಜನಿಸಿದ ರಾಜಬಾಬು ಅವರು ಕ್ರಿಶಾ ಅವರ ‘ಊರಿಕಿ ಮೊನಗಾಡು’ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.