logo
WhatsApp Image 2026-04-02 at 14.46.04.jpeg
hindalco everlast.jpeg

ಯೋಗಪಟು ತನುಶ್ರೀ ಪಿತ್ರೋಡಿ ಇವರಿಂದ ಯೋಗ ಕಲೆ

ಟ್ರೆಂಡಿಂಗ್
share whatsappshare facebookshare telegram
2 Nov 2023
post image

ಹೆಬ್ರಿ: ತನು ಯೋಗಭೂಮಿ ಇದರ ವತಿಯಿಂದ ಯೋಗಪಟು ತನುಶ್ರೀ ಪಿತ್ರೋಡಿ ಇವರಿಂದ ಭಾರತೀಯ ಸಂಸ್ಕೃತಿಯನ್ನು ಬಿಂಬಿಸುವ ಯೋಗಕಲೆಯ ವಿಶಿಷ್ಟ ರಂಗ ಪ್ರಯೋಗವು ಹೆಬ್ರಿಯ ಎಸ್.ಆರ್ ಸಮೂಹ ಸಂಸ್ಥೆಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಎಸ್.ಆರ್. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪ್ರಶಾಂತ, ಉಪಪ್ರಾಂಶುಪಾಲರಾದ ಗುರುಪ್ರಸಾದ್, ಉಪನ್ಯಾಸಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಕಲಾವಿದೆಯನ್ನುಗೌರವಿಸಲಾಯಿತು.

ಎಸ್.ಆರ್. ಪದವಿ ಪೂರ್ವ ಕಾಲೇಜಿನ ಜೀವಶಾಸ್ತ್ರ ಉಪನ್ಯಾಸಕಿ ಭಾಗ್ಯಶ್ರೀ ಐತಾಳ್ ಕಾರ್ಯಕ್ರಮ ನಿರೂಪಿಸಿದರು.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.