logo
WhatsApp Image 2026-04-02 at 14.46.04.jpeg
hindalco everlast.jpeg

ಅನಂತ ಪುರ ದೇವಾಲಯದ ಬಬಿಯಾ ಮೊಸಳೆ ಇನ್ನಿಲ್ಲ

ಟ್ರೆಂಡಿಂಗ್
share whatsappshare facebookshare telegram
10 Oct 2022
post image

ಕಾಸರಗೋಡು; ಸರೋವರ ಕ್ಷೇತ್ರ ಕುಂಬಳರಯ ಅನಂತಪುರ ಶ್ರೀ ಅನಂತದ್ಮನಾಭ ಸ್ವಾಮಿ ದೇವಸ್ಥಾನದ ಕ್ಷೇತ್ರ ಪಾಲಕನಂತಿದ್ದ ಮೊಸಳೆ ಬಬಿಯಾ ತನ್ನ ದೀರ್ಘ ಬದುಕಿಗೆ ವಿದಾಯ ಹೇಳಿದೆ.

ಈ ಕ್ಷೇತ್ರ ಕೆರೆ ನೀರಿನ ಮಧ್ಯೆ ಇದ್ದು ಕೆರೆಯಲ್ಲಿ ವಾಸವಾಗಿದ್ದ ಬಬಿಯಾ “ದೇವರ ಮೊಸಳೆ” ಎಂದೇ ಪ್ರಸಿದ್ಧಿ ಪಡೆದಿತ್ತು. ಹಲವಾರು ವರ್ಷಗಳಿಂದ ದೇವಸ್ಥಾನದ ಕೆರೆಯಲ್ಲಿ(Lake) ಇರುತ್ತಿದ್ದ ಬಬಿಯಾಗೆ ಪ್ರತಿನಿತ್ಯದ ಪೂಜೆಯ ಬಳಿಕ ನೈವೇದ್ಯ ಅರ್ಪಿಸುವುದು ಇಲ್ಲಿನ ಸಂಪ್ರದಾಯ. ಕೆಲ ವರ್ಷದ ಹಿಂದೆ ಕೆರೆಯಿಂದ ಹೊರಬಂದ ಬಬಿಯಾ ದೇವಾಲಯದ ಬಳಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿತ್ತು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.