logo
WhatsApp Image 2026-04-02 at 14.46.04.jpeg
hindalco everlast.jpeg

ಬಾಲ್ಕನಿಗೆ ಇನ್ನು ಮುಂದೆ ಗ್ರಿಲ್ ಅಥವಾ ಮುಚ್ಚುವಿಕೆ ಮಾಡುವಂತಿಲ್ಲ ---- ಬಿಬಿಎಂಪಿ ಆದೇಶ

ಟ್ರೆಂಡಿಂಗ್
share whatsappshare facebookshare telegram
23 Sept 2021
post image

ಬೆಂಗಳೂರು ; ನಗರದ ದೇವರಚಿಕ್ಕನಹಳ್ಳಿಯ ಆಶ್ರೀತಾ ಅಪಾರ್ಟ್‌ಮೆಂಟ್ ಅಗ್ನಿ ಅವಘಡದಲ್ಲಿ ಇಬ್ಬರು ಸಜೀವ ದಹನವಾದ ಬೆನ್ನಲ್ಲೇ ಬಿಬಿಎಂಪಿ ಅಗ್ನಿ ಅವಘಡಗಳನ್ನು ತಡೆಗಟ್ಟಲು ಹೊಸ ಆದೇಶ ಪ್ರಕಟಿಸಿದೆ. ಬಾಲ್ಕನಿಗೆ ಇನ್ನು ಮುಂದೆ ಗ್ರಿಲ್ ಅಥವಾ ಮುಚ್ಚುವಿಕೆ ಮಾಡುವಂತಿಲ್ಲ ಎಂದು ಬಿಬಿಎಂಪಿ ಆದೇಶಿಸಿದೆ.

ಬಿಬಿಎಂಪಿ ವ್ಯಾಪ್ತಿಯ ವಸತಿ ಸಮುಚ್ಚಯಗಳಲ್ಲಿ ಸುರಕ್ಷತಾ ದೃಷ್ಟಿಯಿಂದ ಬಾಲ್ಕನಿಯಲ್ಲಿ ಬದಲಾವಣೆಗಳು ಹಾಗೂ ಇನ್ನಿತರೆ ಅಸುರಕ್ಷತಾ ಕಟ್ಟಡ ಮಾರ್ಪಾಡುಗಳನ್ನು ತಡೆಗಟ್ಟಲು ಬಿಬಿಎಂಪಿ ಮುಖ್ಯ ಆಯುಕ್ತರು ಆದೇಶಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.