



ಬೆಂಗಳೂರು: ಎಸ್.ಪಿ.ಶೋಭಾ ಕಟಾವ್ಕರ್ (53) ಪುಟ್ಟೇನಹಳ್ಳಿಯ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ
ಈ ವೇಳೆ ಮನೆಯ ಸದಸ್ಯರೆಲ್ಲರೂ ಹಾಸನಕ್ಕೆ ತೆರಳಿದ್ದು, ಮನೆಯಲ್ಲಿ ಶೋಭಾ ಕಟಾವ್ಕರ್ ಒಬ್ಬರೇ ಎನ್ನಲಾಗಿದೆ. ಇತ್ತೀಚಿಗೆ ಎಸ್.ಪಿಯಾಗಿ ಮುಂಬಡ್ತಿ ಪಡೆದು ವರ್ಗಾವಣೆಗೊಂಡಿದ್ದರು , ಹೃದಯಾಘಾತದಿಂದ ಸಾವನ್ನಪ್ಪಿರಬೋದು ಎಂದು ಶಂಕಿಸಲಾಗ್ತಿದ್ರೂ, ಪುಟ್ಟೇನಹಳ್ಳಿ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.