



ಹೆಬ್ರಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆಬದಿಯ ಹೊಂಡಕ್ಕೆ ಜಾರಿದ ಘಟನೆ ಹೆಬ್ರಿ ತಾಲೂಕಿನ ಮುದ್ರಾಡಿ ಬಳಿ ಗುರುವಾರ ನಡೆದಿದೆ.
ಆಲ್ಟೋ ಕಾರು ಮುನಿಯಾಲಿನಿಂದ ಮುದ್ರಡಿ ಕಡೆಗೆ ಬರುತಿದ್ದ ಸಮಯದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹೊಂಡಕ್ಕೆ ಬಿದ್ದಿದೆ . ಚಾಲಕ ಪ್ರಾಣಪಾಯದಿಂದ ಪಾರಾಗಿದ್ದಾನೆ .
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.