logo
WhatsApp Image 2026-04-02 at 14.46.04.jpeg
hindalco everlast.jpeg

ಇಂಡಿಗೊ ವಿಮಾನದ ಚಕ್ರ ಕ್ಕೆ ಸಿಲುಕಿದ ಕಾರು

ಟ್ರೆಂಡಿಂಗ್
share whatsappshare facebookshare telegram
2 Aug 2022
post image

ನವದೆಹಲಿ: ಇಂಡಿಗೋ A320neo ವಿಮಾನ ನಿಂತಿದ್ದಾಗ ಕಾರೊಂದು ಸಿಕ್ಕಿಹಾಕಿಕೊಂಡ ಘಟನೆ ದೆಹಲಿ ಯಲ್ಲಿ ನಡೆದಿದೆ ಗೋ ಫಸ್ಟ್ ಕಾರು ಅಲ್ಲಿಗೆ ತೆರಳಿದ್ದು, ಸ್ವಲ್ಪದರಲ್ಲೇ ವಿಮಾನದ ಮುಂದಿನ ಚಕ್ರಕ್ಕೆ ಡಿಕ್ಕಿಯಾಗುವುದು ತಪ್ಪಿದೆ. ವಿಮಾನ ನಿಲ್ದಾಣದ ಟರ್ಮಿನಲ್​ ಸ್ಟ್ಯಾಂಡ್​ ಸಂಖ್ಯೆ 201ರಲ್ಲಿ ಘಟನೆ ಸಂಭವಿಸಿದೆ. ಇದಕ್ಕೆ ಸಂಬಂಧಿಸಿದಂತೆ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ ತನಿಖೆಗೆ ಆದೇಶ ನೀಡಿದೆ. ಕಾರು ಚಾಲಕನಿಗೆ ಮದ್ಯ ಸೇವನೆಯ ಪರೀಕ್ಷೆ ನಡೆಸಲಾಗಿದ್ದು, ವರದಿ ನೆಗೆಟಿವ್ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.