



ವಾಯು ಸಿಬ್ಬಂದಿಯ ಉಪ ಮುಖ್ಯಸ್ಥರಾದ ಏರ್ ಮಾರ್ಷಲ್ ವಿ.ಆರ್.ಚೌಧರಿ ಅವರನ್ನು ಮುಂದಿನ ವಾಯು ಸಿಬ್ಬಂದಿ ಮುಖ್ಯಸ್ಥರನ್ನಾಗಿ ನೇಮಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ ಪ್ರಸ್ತುತ ವಾಯು ಸಿಬ್ಬಂದಿ ಮುಖ್ಯಸ್ಥರಾಗಿರುವ ಏರ್ ಚೀಫ್ ಮಾರ್ಷಲ್ ಆರ್ ಕೆಎಸ್ ಭದೌರಿಯಾ ಅವರು 2021ರ ಸೆ.30ರಂದು ಸೇವೆಯಿಂದ ನಿವೃತ್ತರಾಗಲಿದ್ದಾರೆ ಚೌಧರಿ ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಮತ್ತು ವೆಲ್ಲಿಂಗ್ಟನ್‌ನ ರಕ್ಷಣಾ ಸೇವೆಗಳ ಸಿಬ್ಬಂದಿ ಕಾಲೇಜಿನ ಹಳೆಯ ವಿದ್ಯಾರ್ಥಿ ಆಗಿದ್ದು, ಇನ್ನು ಏರ್ ಸ್ಟಾಫ್ʼನ ಡೆಪ್ಯುಟಿ ಚೀಫ್ ಆಗುವ ಮೊದಲು, ಅವರು ವೆಸ್ಟರ್ನ್ ಏರ್ ಕಮಾಂಡ್ʼನ ಏರ್ ಆಫೀಸರ್ ಕಮಾಂಡಿಂಗ್-ಇನ್-ಚೀಫ್ ಆಗಿದ್ದರು
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.