logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಚಾಲಕಪರವಾನಿಗೆ ಸೇರಿದಂತೆ ವಾಹನ ದಾಖಲೆ ಗಳ ಮಾನ್ಯತೆ ಅವಧಿ ಅ.31 ರವರೆಗೆ ವಿಸ್ತರಿಸುವಂತೆ ಕೇಂದ್ರದ ಆದೇಶ

ಟ್ರೆಂಡಿಂಗ್
share whatsappshare facebookshare telegram
1 Oct 2021
post image

ಚಾಲಕಪರವಾನಿಗೆ ಸೇರಿದಂತೆ ವಾಹನ ದಾಖಲೆ ಗಳ ಮಾನ್ಯತೆ ಅವಧಿ ಅ.31 ರವರೆಗೆ ವಿಸ್ತರಿಸುವಂತೆ ಕೇಂದ್ರ ದ ಆದೇಶ

ನವದೆಹಲಿ : ಕೇಂದ್ರ ಸರ್ಕಾರವು ಚಾಲನಾ ಪರವಾನಿಗೆ, ನೋಂದಣಿ ಪ್ರಮಾಣಪತ್ರ ಹಾಗೂ ಪರ್ಮಿಟ್ ಸೇರಿದಂತೆ ವಾಹನಗಳ ದಾಖಲೆಗಳ ಮಾನ್ಯತಾ ಅವಧಿಯನ್ನು 2021 ರ ಅ.31 ರವರೆಗೆ ವಿಸ್ತರಣೆ ಮಾಡಿದೆ.ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವಾಲಯ ಈ ಬಗ್ಗೆ ಮಾಹಿತಿ ನೀಡಿದ್ದು, ಕೊರೊನಾ ಹಿನ್ನೆಲೆಯಲ್ಲಿ ಚಾಲನಾ ಪರವಾನಿಗೆ, ನೋಂದಣಿ ಪ್ರಮಾಣ ಪತ್ರ ಹಾಗೂ ಪರ್ಮಿಟ್ ಸೇರಿದಂತೆ ವಾಹನಗಳ ದಾಖಲೆಗಳ ಮಾನ್ಯತೆಯನ್ನು ನವೀಕರಿಸಲು ಸಾಧ್ಯವಾಗದಿದ್ದ ಕಾರಣ 2020 ರ ಫೆ. ರಿಂದ ಅವಧಿ ಕೊನೆಗೊಳ್ಳುವ ದಾಖಲೆಗಳನ್ನು 2021 ರ ಅ.31 ರವರೆಗೆ ವಿಸ್ತರಿಸಲಾಗಿದೆ ಎಂದು ತಿಳಿಸಿದೆ.

ಈ ಕಠಿಣ ಸಮಯದಲ್ಲಿ ಕಾರ್ಯನಿರ್ವಹಿಸುತ್ತಿರುವ ನಾಗರಿಕರು, ಸಾಗಾಣಿಕೆದಾರರು ಮತ್ತು ಇತರ ವಿವಿಧ ಸಂಘಟನೆಗಳಿಗೆ ಕಿರುಕುಳ ಮತ್ತು ತೊಂದರೆಗಳನ್ನು ಎದುರಿಸದಂತೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ಈ ಸಲಹೆಯನ್ನು ಜಾರಿಗೆ ತರಲು ಕೋರಲಾಗಿದೆ ಎಂದು ಸಚಿವಾಲಯದ ಸಲಹಾ ಸಮಿತಿ ತಿಳಿಸಿದೆ.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.