logo
WhatsApp Image 2026-04-02 at 14.46.04.jpeg
hindalco everlast.jpeg

ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಗೆ ನಿರ್ಬಂಧ ವಿಧಿಸಿ ರಾಜ್ಯ ಸರ್ಕಾರ ಆದೇಶ

ಟ್ರೆಂಡಿಂಗ್
share whatsappshare facebookshare telegram
12 Jan 2022
post image

ಬೆಂಗಳೂರು:ರಾಜ್ಯ ಸರ್ಕಾರದ ಕಾರ್ಯದರ್ಶಿ ಸಿ.ಎಸ್ ರವಿಕುಮಾರ್ ಆದೇಶ ಹೊರಡಿಸಿದ್ದು, ಈ ಕೂಡಲೇ ಪಾದಯಾತ್ರೆಯನ್ನು ನಿಲ್ಲಿಸುವಂತೆ ಕಾಂಗ್ರೆಸ್ ನಾಯಕರಿಗೆ ಸೂಚನೆ ನೀಡಿ ಆದೇಶ ಹೊರಡಿಸಿದೆ.ಸರ್ಕಾರದ ಆದೇಶ ಉಲ್ಲಂಘಿಸಿ ಪಾದಯಾತ್ರೆ ಮುಂದುವರೆಸಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಸರ್ಕಾರ ಎಚ್ಚರಿಕೆ ನೀಡಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.