



ಗಂಗೊಳ್ಳಿ:
ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾದ ಘಟನೆ ಕುಂದಾಪುರ ತಾಲೂಕಿನ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಸೇನಾಪುರ ರೈಲ್ವೆ ನಿಲ್ದಾಣದ ಸಮೀಪದ ರೈಲ್ವೆ ಹಳಿ ಪಕ್ಕದಲ್ಲಿ ಅ.28 ನಡೆದಿದೆ.
ಮೃತದೇಹವನ್ನು ಕುಂದಾಪುರ ಸರಕಾರಿ ಆಸ್ಪತ್ರೆಯ ಸಿಥಿಲಾಗಾರದಲ್ಲಿ ಇರಿಸಲಾಗಿದೆ. ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಈ ವ್ಯಕ್ತಿಯ ಬಗ್ಗೆ ಪರಿಚಯವಿದ್ದವರು ಮೊಬೈಲ್ ಸಂಖ್ಯೆ 94808 05457 ಅಥವಾ ದೂ.ಸಂಖ್ಯೆ 08254-265333 ಸಂಪರ್ಕಿಸಬಹುದು. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.