



ನವದೆಹಲಿ: ಇಂದು 402 ರೈಲುಗಳ ಸೇವೆಯನ್ನು ರೈಲ್ವೆ ಇಲಾಖೆ ರದ್ದುಗೊಳಿಸಿದ್ದು ಆ ಮೂಲಕ ದೇಶದಲ್ಲಿ ಪ್ರಯಾಣಿಕರು ರೈಲುಗಳ ಲಭ್ಯವಿಲ್ಲದೆ ಪರದಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಲಿದೆ . ಈ ಬಗ್ಗೆ ಪ್ರತಿಕ್ರಿಯಿಸಿರುವ ಇಲಾಖೆ ಮೂಲ ಸೌಕರ್ಯ ಗಳ ನಿರ್ವಹಣೆ ಹಾಗೂ ಕಾರ್ಯಾಚರಣೆ ನಡೆಸಲು ಈ ಕ್ರಮಕೈಗೊಳ್ಳಲಾಗಿದೆ ಎಂದು ತಿಳಿಸಿದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.