logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಎರಡನೇ ಬಾರಿಗೆ ಪೂರಕ ಪರೀಕ್ಷೆ ನಡೆಸುವುದಾಗಿ ಘೋಷಿಸಿದ ಶಿಕ್ಷಣ ಇಲಾಖೆ!

ಟ್ರೆಂಡಿಂಗ್
share whatsappshare facebookshare telegram
28 Jul 2023
post image

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು 2022-23ರ ಶೈಕ್ಷಣಿಕ ವರ್ಷದಲ್ಲಿ ಎರಡನೇ ಬಾರಿಗೆ ಪೂರಕ ಪರೀಕ್ಷೆಯನ್ನು ನಡೆಸುವುದಾಗಿ ಪ್ರಕಟಿಸಿದೆ . ಹಿಂದಿನ ಅವಧಿಯ ಪರೀಕ್ಷೆಗಳಲ್ಲಿ ಉತ್ತೀರ್ಣರಾಗದವರಿಗೆ ಈ ಕ್ರಮವು ಒಂದು ಉತ್ತಮ ಅವಕಾಶವಾಗಿದೆ.

ಎರಡನೇ ಬಾರಿ ಪೂರಕ ಪರೀಕ್ಷೆಯನ್ನು ನಡೆಸುವ ಪಿಯು ಮಂಡಳಿಯ ನಿರ್ಧಾರವು ಈಗಾಗಗಲೇ ಪೂರಕ ಪರೀಕ್ಷೆಯನ್ನು ಬರೆದ ಮತ್ತು ಹಿಂದಿನ ವಾರ್ಷಿಕ ಮತ್ತು ಪೂರಕ ಪರೀಕ್ಷೆಯಲ್ಲಿ ಯಶಸ್ವಿಯಾಗಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶವನ್ನು ಒದಗಿಸುವ ಗುರಿಯನ್ನು ಹೊಂದಿದೆ. ಈ ಹೊಸ ಅವಕಾಶವು ಅವರಿಗೆ ಮತ್ತೆ ಪರೀಕ್ಷೆ ಬರೆಯಲು ಮತ್ತು ಅವರ ಅಂಕಗಳನ್ನು ಹೆಚ್ಚಿಸಲು ಅನುಕೂಲ ಮಾಡಿಕೊಡುತ್ತದೆ.

ಮುಂಬರುವ ಎರಡನೇ ಪೂರಕ ಪರೀಕ್ಷೆಯು ಆಗಸ್ಟ್ 28 ರಿಂದ ಸೆಪ್ಟೆಂಬರ್ 2 ರವರೆಗೆ ನಡೆಯಲಿದೆ. ವರ್ಷದ ಹಿಂದಿನ ಸಾಮಾನ್ಯ ಪರೀಕ್ಷೆಗಳಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ತೇರ್ಗಡೆಯಾಗಲು ಈ ಪೂರಕ ಪರೀಕ್ಷೆಯಲ್ಲಿ ಭಾಗವಹಿಸಬಹುದು.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.