logo
WhatsApp Image 2026-04-02 at 14.46.04.jpeg
hindalco everlast.jpeg

ಡಿಸೇಲ್ ಪೆಟ್ರೋಲ್ ಶಾಕ್... ಮತ್ತೆ ಏರಿಕೆ ಕಂಡಿತು ನೋಡಿ

ಟ್ರೆಂಡಿಂಗ್
share whatsappshare facebookshare telegram
7 Oct 2021
post image

ನವದೆಹಲಿ: ಮತ್ತೆ ಪೆಟ್ರೋಲ್, ಡಿಸೇಲ್ ಬೆಲೆಯಲ್ಲಿ ಏರಿಕೆಯಾಗಿದ್ದು, ಪೆಟ್ರೋಲ್ ದರ ಪ್ರತಿ ಲೀಟರ್ ಗೆ 26 ರಿಂದ 30ಪೈಸೆ ಹಾಗೂ ಡೀಸೆಲ್ ದರ ಪ್ರತಿ ಲೀಟರ್ ಗೆ 35 ರಿಂದ 38 ಪೈಸೆ ಹೆಚ್ಚಳವಾಗಿದೆ.ಮುಂಬೈ ಲೀಟರ್ ಪೆಟ್ರೋಲ್ ದರ 109.25 ರೂ. ಆಗಿದ್ದು, ಡೀಸೆಲ್ ದರ 99.55 ತಲುಪಿದೆ. ಮಧ್ಯಪ್ರದೇಶದ, ರಾಜಸ್ಥಾನ, ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ, ಒಡಿಶಾ, ಲಡಾಕ್ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಈಗಾಗಲೇ ಲೀಟರ್ ಪೆಟ್ರೋಲ್ ಬೆಲೆ 100ರ ಗಡಿಯಾಚೆಗೆ ಇದೆ .

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.