logo
WhatsApp Image 2026-04-02 at 14.46.04.jpeg
hindalco everlast.jpeg

ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹೊಂಡಕ್ಕೆ ಬಿದ್ದ ಕಾರು

ಕರಾವಳಿ
share whatsappshare facebookshare telegram
10 Mar 2023
post image

ಕಾರ್ಕಳ: ನಾರಾವಿಯಿಂದ ಕಾರ್ಕಳ ದಾಚೆ‌ಸಾಗುತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹೊಂಡಕ್ಕೆ ಬಿದ್ದ ಘಟನೆ ಕಾರ್ಕಳ ತಾಲೂಕಿನ ಬಜಗೋಳಿ ಸಮೀಪದ ಪಾಜೆಗುಡ್ಡೆ ಎಂಬಲ್ಲಿ ಮಾ.10 ರ ತಡರಾತ್ರಿ ನಡೆದಿದೆ. ಉಡುಪಿ ವ್ಯಕ್ತಿ ಯೋರ್ವರಿಗೆ ಸೇರಿದ ಕಾರಾಗಿದ್ದು,ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಅಪಘಾತದ ತೀವ್ರತೆಗೆ ಕಾರಿನ ಎರಡೂ ಏರ್ ಬ್ಯಾಗ್ ಗಳು ಓಪನ್ ಆಗಿದ್ದು ,ಕಾರಿನ ಮುಂಭಾಗವು ಸಂಪೂರ್ಣ ನಹ್ಜುಗುಜ್ಜಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.