logo
WhatsApp Image 2026-04-02 at 14.46.04.jpeg
hindalco everlast.jpeg

ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ದಿಬ್ಬಕ್ಕೆ ಢಿಕ್ಕಿ ಹೊಡೆದ ಕಾರು : ಇಬ್ಬರಿಗೆ ಗಾಯ

ಟ್ರೆಂಡಿಂಗ್
share whatsappshare facebookshare telegram
31 Jan 2023
post image

ಕಾರ್ಕಳ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಬದಿಯ ದಿಬ್ಬಕ್ಕೆ ಬಡಿದು ಮಗುಚಿ ಬಿದ್ದು ಪ್ರಯಾಣಿಕರು ಗಾಯಗೊಂಡ ಘಟನೆ ನೀರೆ ಗುಡ್ಡೆಯಂಗಡಿ ಬಳಿಯಲ್ಲಿ ಮಂಗಳವಾರ ನಡೆದಿದೆ.

ಪ್ರಯಾಣಿಕರು ಪುತ್ತೂರು ಮೂಲದವರೆಂದು ತಿಳಿದು ಬಂದಿದೆ. ಉಡುಪಿಯಿಂದ ಕಾರ್ಕಳ ಕಡೆಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು ಈ ಘಟನೆ ನಡೆದಿದೆ. ಘಟನೆಯಲ್ಲಿ ಕಾರು ಸಂಪೂರ್ಣ ಜಖಂಗೊಂಡಿದ್ದು ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.