



ಬೆಂಗಳೂರು: ಜುಲೈ 1 ರಿಂದ ಪ್ರತಿ ತಿಂಗಳ ವಿದ್ಯುತ್ ದರ ಮತ್ತಷ್ಟು ಏರಿಕೆಯಾಗಲಿದೆ. ಮಾಸಿಕ 100 ಯೂನಿಟ್ ವಿದ್ಯುತ್ ಬಳಸುವ ಗ್ರಾಹಕರು ಹೆಚ್ಚುವರಿಯಾಗಿ 19 ರಿಂದ 31 ರೂಪಾಯಿ ಪಾವತಿಸಬೇಕಿದೆ. ವಿದ್ಯುತ್ ವಿತರಣಾ ಕಂಪನಿಗಳ ಮೇಲೆ ಈ ದರ ಪರಿಷ್ಕರಣೆ ಅವಲಂಬಿತವಾಗಿರುತ್ತದೆ ಎಂದಿದೆ.ಇಂಧನ ವೆಚ್ಚ ಹೊಂದಾಣಿಕೆ ಶುಲ್ಕ ಪ್ರತಿ ಯೂನಿಟ್ ಗೆ 38 ರಿಂದ 55 ರೂಪಾಯಿ ಏರಿಸಲು ಪ್ರಸ್ತಾಪ ಸಲ್ಲಿಸಿದ್ದವು . 2022ರ ಜುಲೈ 1 ರಿಂದ ಡಿಸೆಂಬರ್ 31 ರವರೆಗೆ ಆರು ತಿಂಗಳ ಅವಧಿಗೆ ಇಂಧನ ವೆಚ್ಚ ಹೊಂದಾಣಿಕೆ ಶುಲ್ಕ ಹೆಚ್ಚಳವಾಗಲಿದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.