logo
WhatsApp Image 2026-04-02 at 14.46.04.jpeg
hindalco everlast.jpeg

ಖ್ಯಾತ ಸಂತೂರ್ ಮಾಂತ್ರಿಕ, ಪಂಡಿತ್ ಭಜನ್ ಸೊಪೋರಿ ಇನ್ನಿಲ್ಲ

ಟ್ರೆಂಡಿಂಗ್
share whatsappshare facebookshare telegram
2 Jun 2022
post image

ಶ್ರೀನಗರ: ಖ್ಯಾತ ಸಂತೂರ್ ಮಾಂತ್ರಿಕ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಪಂಡಿತ್ ಭಜನ್ ಸೊಪೋರಿ (74) ಗುರುವಾರ ಗುರುಗ್ರಾಮ್ ನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ

1948ರಲ್ಲಿ ಜನಿಸಿದ್ದ ಭಜನ್ ಮೂಲತಃ ಕಾಶ್ಮೀರದ ಸೊಪೋರಿ ಕಣಿವೆ ಯಲ್ಲಿ ಹುಟ್ಟಿದರು., ಭಾರತೀಯ ಶಾಸ್ತ್ರೀಯ ಸಂಗೀತದ ಸೂಫಿಯಾನ ಘರಾಣೆ ಪರಂಪರೆಗೆ ಸೇರಿದ್ದರು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.