



ಪ್ರಖ್ಯಾತ ಸಂತೂರ್ ವಾದಕ ಪಂಡಿತ್. ಶಿವಕುಮಾರ ಶರ್ಮ ಇಂದು ಕೊನೆಯುಸಿರೆಳೆದಿದ್ದಾರೆ. ತಮ್ಮ ಅದ್ಭುತ ಸಂತೂರ್ ವಾದನದ ಮೂಲಕ ಪ್ರೇಕ್ಷಕರನ್ನು ಮಂತ್ರ ಮುಗ್ಧವಾಗಿಸುತ್ತಿದ್ದ ಅವರ ಸಾವು ಸಂಗೀತ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ.
ಪಂಡಿತ್ ಶಿವಕುಮಾರ್ ಶರ್ಮಾ ಜಿಯವರ ನಿಧನದಿಂದ ನಮ್ಮ ಸಾಂಸ್ಕೃತಿಕ ಜಗತ್ತು ಬಡವಾಗಿದೆ. ಅವರು ಜಾಗತಿಕ ಮಟ್ಟದಲ್ಲಿ ಸಂತೂರ್ ಅನ್ನು ಜನಪ್ರಿಯಗೊಳಿಸಿದರು. ಅವರ ಸಂಗೀತ ಮುಂದಿನ ಪೀಳಿಗೆಯನ್ನು ಆಕರ್ಷಿಸುತ್ತಲೇ ಇರುತ್ತದೆ. ಅವರೊಂದಿಗಿನ ನನ್ನ ಸಂವಹನವನ್ನು ನಾನು ಪ್ರೀತಿಯಿಂದ ನೆನಪಿಸಿಕೊಳ್ಳುತ್ತೇನೆ” ಎಂದು ಮೋದಿ ತಮ್ಮ ಟ್ವಿಟರಿನಲ್ಲಿ ಹಂಚಿಕೊಂಡಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.