



ನವದೆಹಲಿ: ದೇಶದಲ್ಲಿ ಕೊರೋನಾ ಜೊತೆಗೆ ಓಮಿಕ್ರಾನ್ ಪ್ರಕರಣ ಕೂಡ ಹೆಚ್ಚಾಗಿದೆ. ಇದೇ ಸಂದರ್ಭದಲ್ಲಿ ದೇಶದಲ್ಲಿ ಒಮಿಕ್ರಾನ್ ವೈರಸ್ ಗೆ ಮೊದಲ ಬಲಿ ರಾಜಸ್ಥಾನದಲ್ಲಿ ನಡೆದಿದೆ
ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿದ ಕೋವಿಡ್ ಹಾಗೂ ಒಮಿಕ್ರಾನ್ ಕೇಸ್ ಗಳ ಸಂಖ್ಯೆಯ ವರದಿ ಪ್ರಕಾರ, ದೇಶದಲ್ಲಿ ಒಮೈಕ್ರಾನ್ ಪ್ರಕರಣಗಳು ಈಗ 2,135ಕ್ಕೆ ಏರಿದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.