



6 ರಿಂದ 10 ನೇ ತರಗತಿ ಮಕ್ಕಳಿಗೆ ಬೆಳಗ್ಗೆಯಿಂದ ಸಂಜೆಯವರೆಗೆ ನಡೆಸಲು ಸೂಚಿಸಿದ್ದು ಕೊರೋನಾ ಮಾರ್ಗಸೂಚಿಗಳನ್ನು ಅನುಸರಿಸಿಕೊಂಡು ಸಂಜೆವರೆಗೆ ಭೌತಿಕ ತರಗತಿ ನಡೆಸಲು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಕೊರೋನಾ ಪೂರ್ವ ಮಾದರಿಯಲ್ಲಿ ದಿನಪೂರ್ತಿ ತರಗತಿಗಳನ್ನು ನಡೆಸಲು ಶಿಕ್ಷಣ ಇಲಾಖೆ ಅವಕಾಶ ನೀಡಿದ್ದು, ಎಲ್ಲಾ ಶಾಲೆಗಳಲ್ಲಿ ಮಾರ್ಗಸೂಚಿಯನ್ನು ಅನುಸರಿಸಿ ಪೂರ್ಣಪ್ರಮಾಣದಲ್ಲಿ ಸಂಜೆಯವರೆಗೂ ತರಗತಿ ನಡೆಸಬಹುದು ಎಂದು ಸರಕಾರ ಆದೇಶಿಸಿದ್ದು ಭೌತಿಕ ತರಗತಿಗೆ ಹಾಜರಾಗುವಂತೆ ವಿದ್ಯಾರ್ಥಿಗಳಿಗೆ ಬಲವಂತ ಮಾಡುವಂತಿಲ್ಲ ಎಂದು ತಿಳಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.