logo
WhatsApp Image 2026-04-02 at 14.46.04.jpeg
hindalco everlast.jpeg

ಇನ್ನು ಮುಂದೆ ಮದುವೆ ಸರ್ಟಿಫಿಕೇಟ್ ನೀಡುವ ಅಧಿಕಾರ ಗ್ರಾಮ ಪಂಚಾಯತ್ ಗೆ

ಟ್ರೆಂಡಿಂಗ್
share whatsappshare facebookshare telegram
17 Apr 2022
post image

ಬೆಂಗಳೂರು :ಇನ್ಮುಂದೆ ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲೇ ಮ್ಯಾರೇಜ್‌ ಸರ್ಟಿಫಿಕೇಟ್‌ ಸಿಗಲಿದೆ ಎಂದಿದೆ.

ಈ ಕುರಿತು ಅಧಿಕೃತ ಆದೇಶ ಹೊರಡಿಸಿದ ರಾಜ್ಯ ಸರ್ಕಾರ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಅಡಿಯಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯನ್ನ ನೇಮಿಸಿದ್ದು, ಮದುವೆ ನೋಂದಣಿ‌ ಅಧಿಕಾರವನ್ನ ನೀಡಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.