



ಅಹಮದಾಬಾದ್: ಐಪಿಎಲ್ ಟ್ವೆಂಟಿ-20 ಟೂರ್ನಿಯ ಫೈನಲ್ ಹಣಾಹಣಿಯಲ್ಲಿ ರಾಜಸ್ಥಾನ ರಾಯಲ್ಸ್ ತಂಡವನ್ನು 7 ವಿಕೆಟ್ ಗಳ ಅಂತರದಿಂದ ಮಣಿಸಿದ ಗುಜರಾತ್ ಟೈಟಾನ್ಸ್ ಇದೇ ಮೊದಲ ಬಾರಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ತಾನಾಡಿದ ಮೊದಲ ಐಪಿಎಲ್ ಟೂರ್ನಿಯಲ್ಲಿ ಅಮೋಘ ಪ್ರದರ್ಶನ ನೀಡಿ ತವರು ಅಂಗಣದಲ್ಲಿ ನಡೆದ ಫೈನಲ್ ಫೈಟ್ ನಲ್ಲಿ ಭರ್ಜರಿ ಜಯ ದಾಖಲಿಸಿದ ಗುಜರಾತ್ ಚಾಂಪಿಯನ್ ಆಗಿ ಹೊರಹೊಮ್ಮಿತು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.