logo
WhatsApp Image 2026-04-02 at 14.46.04.jpeg
hindalco everlast.jpeg

ಪೂರ್ವಾನುಮತಿ ಇಲ್ಲದೆ ಸರಕಾರಿ ಕಛೇರಿಯಲ್ಲಿ ಅನಧಿಕೃತ ಪೋಟೊ ವೀಡಿಯೋ ತೆಗೆಯುವ ವಿಚಾರ . ಸರಕಾರ ಯುಟರ್ನ್ ..! ಜನಾಕ್ರೋಶಕ್ಕೆ ಮಣಿಯಿತೇ ಸರಕಾರ

ಟ್ರೆಂಡಿಂಗ್
share whatsappshare facebookshare telegram
16 Jul 2022
post image

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಇಲಾಖೆಗಳ ಕಚೇರಿಗಳಲ್ಲಿ ಪೂರ್ವಾನುಮತಿ ಇಲ್ಲದೆ ಸಾರ್ವಜನಿಕರು ಅನಧಿಕೃತವಾಗಿ ಫೋಟೋ, ವಿಡಿಯೋ ತೆಗೆಯುವುದನ್ನು ಸರ್ಕಾರ ನಿಷೇಧಿಸಿ ಆದೇಶ ಹೊರಡಿಸಿದ್ದು, ಈ ಆದೇಶವನ್ನು ತಡರಾತ್ರಿ ವಾಪಾಸ್ ಪಡೆದುಕೊಳ್ಳಲಾಗಿದೆ

ನೌಕರರ ಮನವಿಯ ಮೇರೆಗೆ ಸರ್ಕಾರ ಆದೇಶ ಹೊರಡಿಸಿದ್ದು, ಆದೇಶಕ್ಕೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸರ್ಕಾರಿ ಇಲಾಖೆಗಳ ಕಚೇರಿ ವೇಳೆಯಲ್ಲಿ ಖಾಸಗಿ ವ್ಯಕ್ತಿಗಳು ಫೋಟೋ, ವಿಡಿಯೋ ತೆಗೆಯಬಾರದು

ರಾಜ್ಯ ಸರ್ಕಾರದ ಎಲ್ಲ ಇಲಾಖೆಗಳ ಕಚೇರಿ ವೇಳೆಯಲ್ಲಿ ಖಾಸಗಿ ವ್ಯಕ್ತಿಗಳು ಅನಧಿಕೃತವಾಗಿ ಫೋಟೋ ಅಥವಾ ವಿಡಿಯೋ ಮಾಡದಂತೆ ನಿಷೇಧಿಸಿ ರಾಜ್ಯ ಸರ್ಕಾರ ಜುಲೈ 15 ರಂದು ಆದೇಶ ಹೊರಡಿಸಿತ್ತು

ಭ್ರಷ್ಟಾಚಾರ ಕ್ಕೆ ಸಾಥ್ ನೀಡಿತೆ ಸರಕಾರ: ಈ ಆದೇಶದ ಹಿಂದೆ ಭ್ರಷ್ಟಾಚಾರ ಅಡಗಿದೆ . ಕಛೇರಿಯೊಳಗೆ ವಿಡಿಯೋ ಪೋಟೊ ತೆಗೆದರೆ ಸಂಪೂರ್ಣ ಮಾಹಿತಿ ಲಭ್ಯವಾಗುತ್ತದೆ ಇದರ ಹಿಂದೆ ಷಡ್ಯಂತರ ಅಡಗಿದೆ ಎಂದು ವಿಪಕ್ಷ ಕಿಡಿಕಾರಿತ್ತು

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.