logo
WhatsApp Image 2026-04-02 at 14.46.04.jpeg
hindalco everlast.jpeg

ಮಾರ್ಚ್ 31 ಕ್ಕೆ ಆಧಾರ್ ಕಾರ್ಡ್ ಪಾನ್ ನಂಬರ್ ಜೋಡಣೆ ಕೊನೆ ದಿನ

ಟ್ರೆಂಡಿಂಗ್
share whatsappshare facebookshare telegram
28 Mar 2022
post image

ನವದೆಹಲಿ: ಆಧಾರ್ ಕಾರ್ಡ್ ಗೆ ಪಾನ್ ನಂಬರ್ ಜೋಡಣೆ ಮಾಡಲು ಈ ವರ್ಷದ ಮಾರ್ಚ್ 31 ಕೊನೆಯ ದಿನವಾಗಲಿದೆ

ಮಾರ್ಚ್ 31 ರೊಳಗೆ ಆಧಾರ್ ಕಾರ್ಡ್ ಗೆ ಪಾನ್ ನಂಬರ್ ಜೋಡಣೆ ಮಾಡದಿದ್ದರೆ ಪಾನ್ ಕಾರ್ಡ್ ನಿಷ್ಕ್ರಿಯವಾಗಲಿದೆ. ಮಾತ್ರವಲ್ಲ, ಆದಾಯ ತೆರಿಗೆ ಕಾಯ್ದೆ ಪ್ರಕಾರ, ದಂಡವನ್ನು ವಿಧಿಸಲಾಗುವುದು ಎಂದು ಇಲಾಖೆ ತಿಳಿಸಿದೆ

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.