



ಕಾರ್ಕಳ: : ಕಾರ್ಕಳ ತಾಲೂಕಿನ ಮಾಳ ಹುಕ್ರಟ್ಟೆಯ ಫ್ಲೋರಿನ್ ಮಿನೆಜಸ್ ಎಂಬವರ ಬಾವಿಯಲ್ಲಿ ಚಿರತೆ ಬಿದ್ದಿದ್ದು , ರಕ್ಷಣಾಕಾರ್ಯ ನಡೆಯುತ್ತಿದೆ. ಹುಕ್ರಟ್ಟೆ ಸಮೀಪದ ಮನೆಗಳಲ್ಲಿ ಸಾಕು ನಾಯಿಗಳು ಕಾಣೆಯಾಗುತಿದ್ದವು. ಚಿರತೆ ನಾಯಿಯನ್ನು ಅಟ್ಟಿಸಿಕೊಂಡು ಹೋಗಿ ಬಾವಿಗೆ ಬಿದ್ದಿರಬಹುದು ಎಂದು ಸ್ಥಳೀಯರು ಸಂಶಯ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಅರಣ್ಯ ಸಿಬ್ಬಂದಿ ಗಳು ಭೇಟಿ ನೀಡಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.