



ಸುಳ್ಯ: ಉಬರಡ್ಕ ಗ್ರಾಮದ ಕುತ್ತಮೊಟ್ಟೆಯಲ್ಲಿ ಹೊಳೆಗೆ ಸ್ನಾನಕ್ಕೆ ಇಳಿದ ವ್ಯಕ್ತಿ ಮುಳುಗಿ ನೀರುಪಾಲಾದ ಘಟನೆ ಅ.24 ರಂದು ನಡೆದಿದೆ. ಸ್ಥಳಿಯ ನಿವಾಸಿ ರಾಮ (63 ವರ್ಷ) ಎಂಬವರು ಮನೆಯ ಪಕ್ಕದಲ್ಲಿರುವ ಹೊಳೆಗೆ ಸ್ಥಾನಕ್ಕೆಂದು ತೆರಳಿದ್ದು . ಅವರು ವಾಪಸು ಬಾರದೆ ಇದ್ದಾಗ ಮನೆಯವರು ಅವರನ್ನು ಹುಡುಕಾಡಿದಾಗ ಹೊಳೆಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸುಳ್ಯ ಠಾಣಾ ಪೋಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.