logo
WhatsApp Image 2026-04-02 at 14.46.04.jpeg
hindalco everlast.jpeg

ಪಡುಕರೆ ಸೇತುವೆ ಬಳಿ ಬೈಕ್ ಇಟ್ಟು ನಾಪತ್ತೆ ನಾಟಕವಾಡಿದ್ದ ವ್ಯಕ್ತಿ ಪತ್ತೆ: ಕಟ್ಟಿಕೊಂಡ ಪತ್ನಿಗೆ ಕೈಕೊಟ್ಟು ಮತ್ತೊಬ್ಬಳೊಂದಿಗೆ ಪರಾರಿಯಾಗಿದ್ದ ಭೂಪ.!

ಟ್ರೆಂಡಿಂಗ್
share whatsappshare facebookshare telegram
28 Sept 2022
post image

ಮಲ್ಪೆ: ಪಡುಕರೆ ಸೇತುವೆ ಬಳಿ ಬೈಕ್‌, ಚಪ್ಪಲಿ ಇರಿಸಿ, ನೀರಿಗೆ ಬಿದ್ದು ಕಣ್ಮರೆಯಾದ ನಾಟಕವಾಡಿದ ದಾವಣಗೆರೆಯ ಯುವಕ ಶಿವಪ್ಪ ನಾಯ್ಕ ದಾವಣಗೆರೆಯಲ್ಲಿ ಪತ್ತೆಯಾಗಿದ್ದಾನೆ. ಕಟ್ಟಿಕೊಂಡವಳನ್ನು ಬಿಟ್ಟು ಇಟ್ಟುಕೊಂಡವಳೊಂದಿಗೆ ಸಂಸಾರ ನಡೆಸುವ ಉದ್ದೇಶದಿಂದ ಪೊಲೀಸರ ಹಾದಿ ತಪ್ಪಿಸಲು ನೀರಿನಲ್ಲಿ ಮುಳುಗಿ ನಾಪತ್ತೆ ನಾಟಕವಾಡಿದ್ದ ಎನ್ನಲಾಗಿದೆ. ಇದೀಗ ಪೋಲೀಸರು ಆತನನ್ನು ಪತ್ತೆ ಹಚ್ಚಿ ಮಲ್ಪೆ ಪೊಲೀಸ್‌ ಠಾಣೆಗೆ ಕರೆ ತಂದಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.