logo
WhatsApp Image 2026-04-02 at 14.46.04.jpeg
hindalco everlast.jpeg

ಶರಬು ಸೇವನೆ ಮಾಡುತಿದ್ದ ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

ಟ್ರೆಂಡಿಂಗ್
share whatsappshare facebookshare telegram
10 Jun 2022
post image

ಕಾರ್ಕಳ: ಶರಬು ಸೇವನೆ ಮಾಡುತಿದ್ದ ವ್ಯಕ್ತಿ ಯೊಬ್ಬರು ಮಾನಸಿಕ ಖಿನ್ನತೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಮುಡಾರು ಗ್ರಾಮದ ಹಡ್ಯಾಲು ಪೊಸೊಟ್ಟು ಎಂಬಲ್ಲಿ ಜೂ.10 ರಂದು ನಡೆದಿದೆ. ಪುರುಷೋತ್ತಮ 45 ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.

ವಿಪರೀತ ಶರಬು ಸೇವನೆ ಮಾಡುತಿದ್ದು ಮಾನಸಿಕವಾಗಿ ಖಿನ್ನತೆ ಒಳಗಾಗಿ ಜೀವನದಲ್ಲಿ ಜಿಗುಪ್ಸೆ ಗೊಂಡು ಜೂ.10 ರಂದು ತನ್ನ ಮನೆಯ ಪಕ್ಕಾಸಿಗೆ ಬೈರಾಸಿನಿಂದ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾರ್ಕಳ ಗ್ರಾಮಾಂತರ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.